Parihara farmers list : ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ..! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ. ಸರ್ಕಾರದಿಂದ ಬೆಳೆಹಾನಿ ಪರಿಹಾರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ ಎಲ್ಲಾ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಇದರ ಅನ್ವಯ ಹಳ್ಳಿವಾರು ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆ ಅಧಿಕೃತ ಪರಿಹಾರ ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ.
ಸ್ನೇಹಿತರೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿವರ್ಷ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿರುವುದರಿಂದ ರೈತರಿಗೆ NDRF ಮಾರ್ಕಿ ಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರವನ್ನು ಒದಗಿಸಲಾಗುತ್ತದೆ ಇದರ ಅನ್ವಯ ಬೆಳಹಾನಿ ಪರಿಹಾರ ಪಡೆದಿರುವ ಹಳ್ಳಿ ವಾರ್ಡ್ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರ ಹೆಚ್ಚಿನ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
Parihara farmers list ಬೆಳೆ ಪರಿಹಾರ ಹಣ.
ಸ್ನೇಹಿತರೆ ಪ್ರಸ್ತುತ ಇದೇ ಕನದಲ್ಲಿ ಬೆಳೆ ಹಾನಿ ಪರಿಹಾರವನ್ನು ಪಡೆದಿರುವ ರೈತರ ಹಳ್ಳಿಗಾರು ಪಟ್ಟಿಯನ್ನು ತಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು ಎನ್ನುವ ಮಾಹಿತಿಯನ್ನು ಹಾಗೂ ಪ್ರಸ್ತುತ ವರ್ಷದಲ್ಲಿ ಬೆಳೆ ಹಾನಿಯಾಗಿದ್ದರೆ ಅರ್ಜಿ ಸಲ್ಲಿಸುವುದು ಹೇಗೆ ಪರಿಹಾರ ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ವಿವಾರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಈ ಹೊಸ ಧಾಖಲೆಗಳು ಕಡ್ಡಾಯ..! ಇಲ್ಲಿದೆ ಸಂಪೂರ್ಣ ಮಾಹಿತಿ…
Parihara farmers list ಇಂದಿನ 3 ವರ್ಷದ ಪರಿಹಾರದ ಹಣ ಬಿಡುಗಡೆ ಮಾಹಿತಿ ಇಲ್ಲಿದೆ.
ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ 2022 ರಿಂದ 2024 ರವರೆಗೆ ಹಳ್ಳಿವಾರು ಯಾರಿಗೆಲ್ಲ ಎಷ್ಟು ಹಣ ಪರಿಹಾರವಾಗಿ ಬಿಡುಗಡೆಯಾಗಿದೆ ಎನ್ನುವ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನೋಡಲು ಅವಕಾಶವಿರುತ್ತದೆ ಇದಕ್ಕಾಗಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ.
ಅಂತ 1 :- ಮೊದಲಿಗೆ parihara former list ಇದರ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಬೇಕು.
ಅಂತ 2 :- ಇದರ ನಂತರ ಇಲ್ಲಿ ಮುಖಪುಟದಲ್ಲಿ ಎಡಬದಿಯಲ್ಲಿ ಕೆಳಗೆ ಕಾಣುವ village wise list ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ನಲ್ಲಿ ವರ್ಷ, ಋತು, ವಿಪತ್ತಿನ ವಿಧ, ಜಿಲ್ಲೆ ,ತಾಲೂಕು,ಹೋಬಳಿ, ಗ್ರಾಮದ ಹೆಸರನ್ನು ನಮೂದಿಸಿ, get Report / ವರದಿ ಪಡೆಯಿರಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದರೆ ಈ ವರ್ಷ ನಿಮ್ಮ ಹಳ್ಳಿಯಲ್ಲಿ ಯಾರಿಗಲ್ಲ ಬೆಳೆ ಹಾನಿ ಪರಿಹಾರ ಜನ ಆಗಿದೆ ಎನ್ನುವ ಮಾಹಿತಿ ತಿಳಿದುಕೊಳ್ಳಬಹುದು.
Parihara farmers list ಪ್ರಸ್ತುತ ಬೆಳೆ ಹಾನಿಗೆ ಅರ್ಜಿ ಸಲ್ಲಿಸುವ ವಿಧಾನ.
ಸ್ನೇಹಿತರೆ ಈ ವರ್ಷ ಅತಿಯಾದ ಮಳೆಯಿಂದ ನಿಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯು, ಹಾನಿಯಾಗಿದ್ದರೆ ಕೃಷಿ ಬಿಳಿಯಾಗಿದ್ದರೆ ನಿಮ್ಮ ಹತ್ತಿರದ ಹೋಬಳಿಯ ಕೃಷಿ ಕೇಂದ್ರಕ್ಕೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಮಾಡಿ ಅರ್ಜಿ ಸಲ್ಲಿಸಿದ ಅಥವಾ ತೋಟಗಾರಿಕೆ ಬಿಳಿಯಾಗಿದ್ದ ನಿಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿದಾರರ ಆಧಾರ್ ಕಾರ್ಡ್.
- ಬೆಳೆ ಹಾನಿಯಾದ ರೈತರ ಜಮೀನಿನ ಪಹಣಿ / RTC
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಚಾಲ್ತಿಯಲ್ಲಿರುವ ರೈತರ ಮೊಬೈಲ್ ನಂಬರ್.
Parihara farmers list ಎಷ್ಟು ಬೆಳೆ ಪರಿಹಾರವನ್ನು ನೀಡಲಾಗುತ್ತದೆ.
NDRF ಮಾರ್ಗಸೂಚಿಯ ಅನ್ವಯ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿಯಾದ ಮಳೆಯಿಂದ ರೈತರ ಬೆಳೆಯು ಹಾನಿಯಾಗಿದ್ದ ಸಮಯದಲ್ಲಿ ಕೃಷಿ ಬೆಳೆಗಳಿಗೆ ಪ್ರತಿ ಎಕರೆಗೆ 10,000 ರೂಪಾಯಿ ಬೆಳೆ ಪರಿಹಾರವಾಗಿ ನೀಡಲಾಗುತ್ತದೆ.
ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ ವರ್ಗಾವಣೆ
ಸ್ನೇಹಿತರೆ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ರೈತರಿಗೆ ಪರಿಹಾರದ ಹಣವನ್ನು ಸರ್ಕಾರದಿಂದ ನೇರ ನಗದು ವರ್ಗಾವಣೆ ವ್ಯವಸ್ಥೆಯನ್ನು ಅನುಸರಿಸಿ ನೇರವಾಗಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಇದರಿಂದ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆಯನ್ನು ತರಲಾಗಿದೆ ಎಂದು ನೋಡಬಹುದಾಗಿದೆ.