Prize money scholarship 2025 : SSLC,PUC ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 35,000 ರೂಪಾಯಿ ವಿದ್ಯಾರ್ಥಿ ವೇತನ. ಈ ರೀತಿಯಾಗಿ ಅರ್ಜಿ ಸಲ್ಲಿಸಿ.

Prize money scholarship 2025 : SSLC,PUC ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 35,000 ರೂಪಾಯಿ ವಿದ್ಯಾರ್ಥಿ ವೇತನ. ಈ ರೀತಿಯಾಗಿ ಅರ್ಜಿ ಸಲ್ಲಿಸಿ.

 

ನಮಸ್ಕಾರ ಕರ್ನಾಟಕದ ಜನತೆಗೆ ಈ ಲೇಖನದ ಮುಖಾಂತರ ತಿಳಿಸಲು ಬಯಸುವ ವಿಷಯವೆಂದರೆ. ರಾಜ್ಯ ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು 10ನೇ ತರಗತಿ ಮತ್ತು ಪಿಯುಸಿ ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತಾದ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ವೀಕ್ಷಿಸಿ.

 

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ ಈ ಪೈಕಿ ಕರ್ನಾಟಕ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ಕೊಡ ಮಾಡುವ ಪ್ರೋತ್ಸಾಹ ಧನ ಯೋಜನೆ 2018 ಕೂಡ ಒಂದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಹೇಗೆ ಅರ್ಜಿ ಸಲ್ಲಿಸಬೇಕು, ಇವೆಲ್ಲ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಲೇಖನ ಪೂರ್ಣ ವಿವರಿಸಿ.

ಚಿನ್ನ ಮತ್ತು ಬೆಳ್ಳಿ ಸಾಲ ತೆಗೆದುಕೊಳ್ಳಲು ಬ್ಯಾಂಕ್ ಹೊಸ ನಿಯಮಗಳನ್ನು ಜಾರಿ ತಂದಿದೆ.. ಇಲ್ಲಿದೆ ಸಂಪೂರ್ಣ ಮಾಹಿತಿ..

 

Prize money scholarship 2025 ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ.

ಸ್ನೇಹಿತರೆ ಈ ಯೋಜನೆಯಡಿ ‌ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ನಾಟಕ ದೂರ ಪದವಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 20,000 ದಿಂದ 35,000 ವರೆಗೆ ಪ್ರೋತ್ಸಾಹ ಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

 

Prize money scholarship 2025 ಅರ್ಹತಾ ಮಾನದಂಡಗಳು

ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತು ಸೌಲಭ್ಯದ ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತಮಾನಗಳನ್ನು ಹೊಂದಿರಬೇಕು.

  • ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. 
  • ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರ ಆಗಿರಬೇಕು. 
  • 2020 ನೇ ಸಾಲಿನಲ್ಲಿ ಎಸೆಸೆಲ್ಸಿ ಪಿಯುಸಿ ಡಿಪ್ಲೋಮಾ ಪದವಿ ಅಥವಾ ನಾಟಕೋತ್ತೂರು ಪದವಿಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾಗಿರಬೇಕು. 
  • ಅಭ್ಯರ್ಥಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿರುವುದು ಕಡ್ಡಾಯವಾಗಿದೆ. 

 

ಕೊರ್ಸನ ಪ್ರಕಾರ ಸಹಾಯಧನದ ವಿವರ.

ಪ್ರಥಮ ದರ್ಜೆ ಅಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅವರು ಪ್ರಾಸಾದ ಕೋರ್ಸ್ ಆಧಾರದ ಮೇಲೆ ಈ ಕೆಳಗಿನಂತೆ ಸಹಾಯಧನ ನೀಡಲಾಗುತ್ತದೆ.

 

  • ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಗೆ :- 20,000. 
  • ಪದವಿ ವಿದ್ಯಾರ್ಥಿಗಳಿಗೆ :- 25,000.
  • ಸ್ನಾತ ಕತ್ತೂರು ಪದವಿ ವಿದ್ಯಾರ್ಥಿಗಳಿಗೆ :- ರೂ.30,000. 
  • ವೃತ್ತಿಪರ ಹಾಗೂ ತಾಂತ್ರಿಕ ಪದವಿ ( BE ,MBBS,BAMS,BDS,etc ) ವಿದ್ಯಾರ್ಥಿಗಳಿಗೆ 35,000.

 

Prize money scholarship 2025  ಅರ್ಜಿ ಸಲ್ಲಿಸುವ ವಿಧಾನ.

ಸ್ನೇಹಿತರೆ ಯೋಜನೆಗೆ ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳು ಸರ್ಕಾರಿ ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ಲಿಂಕ್ ಲೇಖನದ ಕೊನೆಯಲ್ಲಿ ನೀಡಿರುತ್ತೇವೆ ಗಮನಿಸಿ.

Prize money scholarship 2025
Prize money scholarship 2025

 

 

ಮಹತ್ವದ ಸೂಚನೆ : ಸ್ನೇಹಿತರೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನಿಮ್ಮ ಕಾಲೇಜಿನ ಹೆಸರು ಕೊಪಲ್ ನಲ್ಲಿ ಲಭ್ಯವಿರುವುದಿಲ್ಲ ಅದಕ್ಕೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಭೇಟಿ ಮಾಡಿ ನಿಮ್ಮ ಕಾಲೇಜಿನ ಹೆಸರು ಸೇರುವಂತೆ ಕೋರಿ ನಂತರ ಅರ್ಜಿ ಸಲ್ಲಿಸಬೇಕು.

 

ಅರ್ಜಿ ಸಲ್ಲಿಸಲು ಇಲ್ಲಿ ಒತ್ತಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • 10ನೇ ತರಗತಿಯ ಅಂಕಪಟ್ಟಿ 
  • ಇತ್ತೀಚಿನ ಶೈಕ್ಷಣಿಕ ಅಂಕಪಟ್ಟಿ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ( 2 ) 
  • ಬ್ಯಾಂಕ್ ಪಾಸ್ ಬುಕ್ ವಿವರ 
  • ಮೊಬೈಲ್ ನಂಬರ್ ( ಆಧಾರ್ ಕಾರ್ಡ್ ನೊಂದಿಗೆ ಲಿಂಕ್  ಇರಬೇಕು) 

 

ಸ್ನೇಹಿತರೆ ಯೋಜನೆಯಿಂದ ಲಾಭ ಪಡೆಯಲು ಅರ್ಹರಾದ ವಿದ್ಯಾರ್ಥಿಗಳು ತಕ್ಷಣವೇ ಅಗತ್ಯ ದಾಖಲೆಗಳನ್ನು ರೆಡಿ ಮಾಡಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕವನ್ನು ಮೇಲ್ಕಂಡ ವೆಬ್ಸೈಟ್ನಲ್ಲಿ ನಿರಂತರವಾಗಿ ಪರಿಶೀಲಿಸಿ.

Leave a Comment