SSP scholarship 2025 : ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ..! SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಾರಂಭ.

SSP scholarship 2025 : ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ..! SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಾರಂಭ.

 

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮುಖಾಂತರ ತಿಳಿಸುವುದೇನೆಂದರೆ. ನಮ್ಮ ರಾಜ್ಯ ಸರ್ಕಾರವು ಸದ್ಯಕ್ಕೆ 9ನೇ ತರಗತಿ ಮತ್ತು 10ನೇ ತರಗತಿ ಅಧ್ಯಯನದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

 

SSP scholarship 2025 SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆ ಆರಂಭ.

ಸ್ನೇಹಿತರೆ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲಭ್ಯವಿರುವ ಎಸ್ ಎಸ್ ಪಿ ವಿದ್ಯಾರ್ಥಿ ವೇತನ ಯೋಜನೆಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಇಡಲಾಗಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಲಿಂಕ್ ಅನ್ನು ಉಪಯೋಗಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಕೆನರಾ ಬ್ಯಾಂಕ್ ಹೋಮ್ ತೆಗೆದುಕೊಂಡರೆ EMI ಎಷ್ಟು ಬರುತ್ತದೆ… ಇಲ್ಲಿದೆ ಕಂಪ್ಲೀಟ್ ಲೆಕ್ಕಾಚಾರ 

 

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಇನ್ನು ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ನೋಡಬಹುದು.

 

ಸ್ನೇಹಿತರೆ ಸದ್ಯಕ್ಕೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ 2025 & 26 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಅಥವಾ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಳ್ಳಲಾಗಿದೆ. ಇದೀಗ ssp ಪೋರ್ಟಲ್ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

SSP scholarship 2025 ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಇಂದಿನ ತರಗತಿಯ ಅಂಕಪಟ್ಟಿ 
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ 
  • ಕಾಲೇಜು ಅಥವಾ ಶಾಲಾ ದಾಖಲಾತಿ ಪ್ರಮಾಣ ಪತ್ರ 
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ. 

 

SSP scholarship 2025 ಅರ್ಜಿ ಸಲ್ಲಿಸುವುದು ಹೇಗೆ ?

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣವಾಗಿರುವ ssp ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರವಿರುವ ಆನ್ಲೈನ್ ಸೇವ ದೇವ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

 

ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ..

ಈ ಮೇಲಿರುವ ಅಧಿಕೃತ ಜಾಲತಾಣವನ್ನು ಆಯ್ಕೆ ಮಾಡಿಕೊಂಡು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ದಿನನಿತ್ಯವೂ ಕೂಡ ಇಂತಹದ್ದೇ ಸುದ್ದಿಗಳಿಗಾಗಿ ನಮ್ಮ ಜಾಲತಾಣಗಳನ್ನು ಭೇಟಿ ನೀಡಬಹುದು.

Leave a Comment