Today gold rate : ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್..! ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಇಳಿಕೆ.

Today gold rate : ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್..! ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಇಳಿಕೆ.   ನಮಸ್ಕಾರ ಕರ್ನಾಟಕದ ಜನತೆಗೆ ಚಿನ್ನ ಖರೀದಿ ಮಾಡುವವರಿಗೆ ಇಲ್ಲೊಂದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಮಟ್ಟದ ಇಳಿಕೆ ಕಂಡಿದ್ದು ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ ಚಿನ್ನ ಖರೀದಿ ಮಾಡುವವರಿಗೆ ಸ್ವಲ್ಪ ಸಂತೋಷದ ಸುದ್ದಿ ಮೂಡಿಸಿದೆ. ಏಕೆಂದರೆ ಮೂರು ದಿನದಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ … Read more