Parihara farmers list : ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ..! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
Parihara farmers list : ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ..! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ. ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ. ಸರ್ಕಾರದಿಂದ ಬೆಳೆಹಾನಿ ಪರಿಹಾರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ ಎಲ್ಲಾ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಇದರ ಅನ್ವಯ ಹಳ್ಳಿವಾರು ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆ ಅಧಿಕೃತ ಪರಿಹಾರ ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. … Read more